ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಸರ್ಕಾರ ಬುಧವಾರ (ಏ.2) ಲೋಕಸಭೆಯಲ್ಲಿ ಮಂಡಿಸಿತು. ನಿರೀಕ್ಷೆಯಂತೆ ಮಸೂದೆ ಮಂಡನೆ ವೇಳೆಯೇ ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಡುವೆ ವಾಗ್ವಾದಕ್ಕೆ ಈ ಮಸೂದೆ ಕಾರಣವಾಗಿದೆ. ಪ್ರತಿಪಕ್ಷಗಳು ಮಸೂದೆಯನ್ನು ‘ಅಸಂವಿಧಾನಿಕ’ ಎಂದಿದೆ. 1995ರ ವಕ್ಫ್ ಕಾಯ್ದೆಗೆ ಹೊಸ ಮಸೂದೆ ತಿದ್ದುಪಡಿಗಳನ್ನು ತರಲಿದೆ. ಮಸೂದೆ ಮಂಡಿಸಿದ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ … Continue reading ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ