ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ (ಏ.2) ಲೋಕಸಭೆಯಲ್ಲಿ ಅಂಗೀಕಾರಗೊಂಡ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆ ಕುರಿತ ಚರ್ಚೆಯ ವೇಳೆ ಮೊದಲು ಮಾತನಾಡಿದ ಕಾಂಗ್ರೆಸ್ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಮಸೂದೆಯನ್ನು ಮುಸ್ಲಿಂ ವಿರೋಧಿ ಎಂದು ಕರೆದರು ಮತ್ತು ಬಿಜೆಪಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು ಇದನ್ನು ಬಳಸುತ್ತಿದೆ ಎಂದು ಆರೋಪಿಸಿದರು. ಸರ್ಕಾರ ದೇಶವನ್ನು ದಾರಿ ತಪ್ಪಿಸುತ್ತಿದೆ. ವಕ್ಫ್‌ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯಲ್ಲಿ (ಜೆಪಿಸಿ) … Continue reading ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್