ವಕ್ಫ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ | ಇಫ್ತಾರ್ ಕೂಟ ಬಹಿಷ್ಕರಿಸಿದ ಮುಸ್ಲಿಂ ಸಂಘಟನೆಗಳು

2024ರ ವಕ್ಫ್ ತಿದ್ದುಪಡಿ ಮಸೂದೆಗೆ ಜನತಾದಳ (ಯುನೈಟೆಡ್) ಬೆಂಬಲ ನೀಡಿರುವುದನ್ನು ಉಲ್ಲೇಖಿಸಿ ಬಿಹಾರದ ಹಲವಾರು ಮುಸ್ಲಿಂ ಸಂಘಟನೆಗಳು ಭಾನುವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನೆಯಲ್ಲಿ ಆಯೋಜಿಸಿದ್ದ ಇಫ್ತಾರ್ ಔತಣಕೂಟವನ್ನು ಬಹಿಷ್ಕರಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ. ವಕ್ಫ್ ಮಸೂದೆಗೆ ನಿತೀಶ್ ಏಳು ಮುಸ್ಲಿಂ ಸಂಘಟನೆಗಳು ನಿತೀಶ್‌ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ, ಜಾತ್ಯತೀತ ಸರ್ಕಾರ ನೀಡುವುದಾಗಿ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯ ಭರವಸೆಯ ಮೇರೆಗೆ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಬಿಜೆಪಿಯೊಂದಿಗಿನ ನಿಮ್ಮ … Continue reading ವಕ್ಫ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ | ಇಫ್ತಾರ್ ಕೂಟ ಬಹಿಷ್ಕರಿಸಿದ ಮುಸ್ಲಿಂ ಸಂಘಟನೆಗಳು