ವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

ವಕ್ಫ್ (ತಿದ್ದುಪಡಿ) ಕಾಯ್ದೆಯ ಕುರಿತು ಸಂಸತ್ತಿನಲ್ಲಿ ನಡೆದ ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾತನಾಡದಿದ್ದಕ್ಕಾಗಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಲಿತರು, ಅಲ್ಪಸಂಖ್ಯಾತರ ವಿಚಾರದಲ್ಲಿ ಸಮಾನವಾಗಿ ವಿಫಲವಾಗಿದೆ ಎಂದು ಹೇಳಿದ್ದಾರೆ. ವಕ್ಫ್ ಕಾಯ್ದೆ “ರಾಹುಲ್ ಗಾಂಧಿ ಅವರು ವಕ್ಫ್ ವಿಚಾರದಲ್ಲಿ ಮಾತನಾಡದೆ ಇರುವುದರಿಂದ ಮುಸ್ಲಿಮರು ತೀವ್ರಗಾಗಿ ಕೋಪಗೊಳ್ಳುವುದು ಮತ್ತು ಇಂಡಿಯಾ ಮೈತ್ರಿಯ ಪಕ್ಷಗಳು ಈ ವಿಷಯದ ಬಗ್ಗೆ … Continue reading ವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ