ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

ವಕ್ಫ್‌ (ತಿದ್ದುಪಡಿ) ಕಾಯ್ದೆಯಿಂದ ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ರಾಜ್ಯ ಔಕಾಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರು ಬಹುಮತ ಸಾಧಿಸಬಹುದು ಎಂಬ ಅರ್ಜಿದಾರರ ವಾದವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ. ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಹಿಂದೂ, ಸಿಖ್ ಹಾಗೂ ಕ್ರೈಸ್ತ ಧಾರ್ಮಿಕ ದತ್ತಿ ಮಂಡಳಿಗಳ ಸಂಯೋಜನೆ ಜೊತೆ ಹೋಲಿಕೆ ಮಾಡುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದೆ. ಸೈದ್ಧಾಂತಿಕವಾಗಿ ಮುಸ್ಲಿಮೇತರರು ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ಔಕಾಫ್ ಮಂಡಳಿಗಳಲ್ಲಿ … Continue reading ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ