ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಮ್‌ಪಿಎಲ್‌ಬಿ) ಮಾರ್ಚ್ 10 ರಂದು ಸಂಸತ್ತಿನ ಬಳಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೃಹತ್ ಹೋರಾಟ ನಡೆಸುವ ಯೋಜನೆಯನ್ನು ಘೋಷಿಸಿದ ಕೆಲವು ದಿನಗಳ ನಂತರ, ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ಕೂಡ ಅದೇ ಸ್ಥಳದಲ್ಲಿ ಮಸೂದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ. ವಕ್ಫ್ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಚೌಧರಿ ಬುಧವಾರ ಹೇಳಿದ್ದಾರೆ. … Continue reading ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!