ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದು, ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಮುಂದಕ್ಕೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು ಎಂದು ಅವರು ತಿಳಿಸಿದ್ದಾರೆ. ವಕ್ಫ್‌ ವಿವಾದ “ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ … Continue reading ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ