ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ನಡೆದ ವಾಕ್ಸಮರ ನಡೆಸಿದ್ದರು. ಈ ವೇಳೆ ಅವರು ಗಾಜಿನ ನೀರಿನ ಬಾಟಲಿಯನ್ನು ಒಡೆದು ಕುರ್ಚಿಯತ್ತ ಎಸೆದಿದ್ದರು. ಹಾಗಾಗಿ ಅವರ ಬೆರಳುಗಳಿಗೆ ಗಾಯವಾಗಿತ್ತು. ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. … Continue reading ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು