ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಪ್ರಸಕ್ತ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯತ್ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ (ನವೆಂಬರ್ 17) ನೋಟಿಸ್‌ ಜಾರಿಗೊಳಿಸಿದೆ. ಕರ್ನಾಟಕ ಪುರಸಭೆ ಕಾಯ್ದೆ, 1964 ರ ಸೆಕ್ಷನ್ 13(1)(ಡಿ) ಅಡಿಯಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಲು ನಿರ್ದೇಶನ ನೀಡಬೇಕೆಂದು … Continue reading ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌