ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ವಾಷಿಂಗ್ಟನ್ ಡಿಸಿ ಬಳಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ಬುಧವಾರ ರಾತ್ರಿ (ಸ್ಥಳೀಯ ಕಾಲಮಾನ) ಸಂಭವಿಸಿದ ಪ್ರಯಾಣಿಕ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್‌ ನಡುವಿನ ಅಪಘಾತದಲ್ಲಿ 67 ಜನರು ಸಾವನ್ನಪ್ಪಿದ್ದಾರೆ. ಪ್ರಯಾಣಿಕ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ವಿಮಾನ ಮತ್ತು ಹೆಲಿಕಾಪ್ಟರ್ ಎರಡೂ ಪೊಟೊಮ್ಯಾಕ್ ನದಿಗೆ ಬಿದ್ದಿವೆ. ಅಪಘಾತದಲ್ಲಿ ವಿಮಾನದಲ್ಲಿದ್ದ 64 ಪ್ರಯಾಣಿಕರು ಮತ್ತು ಸೇನಾ ಹೆಲಿಕಾಪ್ಟರ್‌ನಲ್ಲಿದ್ದ 4 ಸಿಬ್ಬಂದಿ ಸೇರಿ ಎಲ್ಲಾ 67 ಜನರು ಸಾವನ್ನಪ್ಪಿದ್ದಾರೆ. ಅಪಘಾತ … Continue reading ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು