ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

“ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ” ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ (ಏ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರವನ್ನು ಗೌರವಿಸಿದ್ದಕ್ಕಾಗಿ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ತಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಬದಲಾಗಿ ಎನ್‌ಡಿಎ ಪರ ಪ್ರಚಾರ ಮಾಡುವುದಾಗಿ ಈಗಾಗಲೇ ಲಿಖಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೇನೆ” ಎಂದಿದ್ದಾರೆ. “ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬುವುದು ಮಾಧ್ಯಮಗಳಲ್ಲಿ ಚರ್ಚೆಯ … Continue reading ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ