ವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ – ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ರಾಜಕೀಯ ಕಾರಣಕ್ಕಾಗಿ ವಯನಾಡು ಭೂಕುಸಿತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರವು ನೆರವು ನಿರಾಕರಿಸುತ್ತಿದೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಶನಿವಾರ ಆರೋಪಿಸಿದ್ದು, ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಸರ್ಕಾರವು ಯಾವುದೇ ತಾರತಮ್ಯ ಮಾಡಬಾರದು ಎಂದು ಪ್ರತಿಪಾದಿಸಿದ್ದಾರೆ. ವಯನಾಡ್‌ ದುರಂತಕ್ಕೆ ಕೇಂದ್ರದ ತಾರತ್ಯಮ ನೀತಿಯನ್ನು ವಿರೋಧಿಸಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕೇರಳದ ಸಂಸದರು ಶನಿವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ನಂತರ, ಭೂಕುಸಿತ ಪೀಡಿತ ವಯನಾಡ್‌ಗೆ ಕೇಂದ್ರದಿಂದ ಪರಿಹಾರ ಪ್ಯಾಕೇಜ್‌ಗೆ ಒತ್ತಾಯಿಸಿ ಅವರು ಈ ಹೇಳಿಕೆ ನೀಡಿದ್ದಾರೆ. … Continue reading ವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ – ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ