ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

“ವಯನಾಡ್ ಇಬ್ಬರು ಸಂಸದರನ್ನು ಹೊಂದಲು ಸಜ್ಜಾಗಿದೆ, ಅವರಲ್ಲಿ ಒಬ್ಬರು ಅನಧಿಕೃತ, ಕ್ಷೇತ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹೇಳಿದ್ದಾರೆ. ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳನ್ನು ಗೆದ್ದು ನಂತರ, ತಮ್ಮ ತಾಐಇ … Continue reading ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ