ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಭಾನುವಾರ (ಏ.5) ವರದಿ ಮಾಡಿದೆ. ಬಿಜೆಪಿ ಧ್ವಜಗಳನ್ನು ಜೋಡಿಸಲು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್ ಆದ ಬಳಿಕ, ಅಟನು ಚಕ್ರವರ್ತಿ ಎಂಬ ಸೆಕ್ಟರ್ ಸಹಾಯಕ ಅಧಿಕಾರಿಯ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕುನಾಲ್ ಘೋಷ್ … Continue reading ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು