Homeಚಳವಳಿಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್

ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್

- Advertisement -
- Advertisement -

‘ಭೂಮಿ ಇದ್ದವರು ಮಾತ್ರ ಹೋರಾಡುವುದಲ್ಲ. ಭೂಮಿ ಇಲ್ಲದವರೂ ಕೂಡ ಈ ಹೋರಾಟದಲ್ಲಿ ಭಾಗವಹಿಸಬೇಕು. ಹಸಿವಾದಾಗ ರೊಟ್ಟಿಯನ್ನೇ ತಿನ್ನುತ್ತೇವೆ ವಿನಃ ಜಿಯೋ ಸಿಮ್ ನಲ್ಲ’ ಎಂದು ರೈತ ಹೋರಾಟದ ಮಹತ್ವವನ್ನು ತಮ್ಮದೇ ಮಾತುಗಳಲ್ಲಿ ವಿವರಿಸಿದ್ದಾರೆ ಯುವಕ‌ ಸಿಮರ್ ಬಲ್ ಸಿಂಗ್.

ದೆಹಲಿಯ ಸಿಂಘು ಬಾರ್ಡರ್‌ನಲ್ಲಿ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಸಿಮರ್ ವೃತ್ತಿಯಲ್ಲಿ ಸಂಗೀತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ ರೈತ ಜಾಥಾ ತಡೆದ ಪೊಲೀಸರು: ರೈತ ಮುಖಂಡರ ಆಕ್ಷೇಪ

ರೈತ ಪರ ಜನರ ಘೋಷಣೆಗಳಿಗೆ ಅಕ್ಷರವಾಗಿದ್ದಾರೆ‌ ಸಿಮರ್

ಸಿಂಘು ಗಡಿಯಲ್ಲಿ ಒಂದು ಪುಟ್ಟ ಟೇಬಲ್ ಇಟ್ಟುಕೊಂಡು ಹೋಗಿ ಬರುವ ಆಸಕ್ತರು ರೈತ ಹೋರಾಟದ ಕುರಿತು ಏನನ್ನಾದರೂ ಹೇಳಿದರೆ ಬರೆದುಕೊಡುವ ಅವರು ರೈತರ ಪರವಾಗಿ ಹೋರಾಟಗಾರರು ಹೇಳುವ ಘೋಷಣೆ, ಮಾತುಗಳನ್ನು ಪ್ಲಕಾರ್ಡ್‌ನಲ್ಲಿ ಬರೆದುಕೊಡುತ್ತಾರೆ. ಪಂಜಾಬಿ, ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಪ್ಲಕಾರ್ಡ್ಸ್ ಬರೆಯುವ ಇವರು ಈವರೆಗೂ ದಿನಕ್ಕೆ 300-400 ಪ್ಲಕಾರ್ಡ್‌ಗಳನ್ನು ಬರೆಯುತ್ತಿದ್ದರು. ಹೆಚ್ಚುತ್ತಿರುವ ಹೋರಾಟಗಾರರ ಸಂಖ್ಯೆಯಂತೆ ಪ್ಲಕಾರ್ಡ್ಸ್ ಬರೆಯುವ ಸಂಖ್ಯೆಯು ಹೆಚ್ಚಾಗಿದ್ದು ಸಧ್ಯ ದಿನಕ್ಕೆ 400-500 ಪ್ಲಕಾರ್ಡ್ಸ್ ಬರೆಯುತ್ತಿದ್ದಾರೆ.

‘ನನ್ನ ಚಿಕ್ಕಪ್ಪ ಕೃಷಿಯನ್ನೇ ನಂಬಿ ಬದುಕಿರುವವರು. ನಮ್ಮ ಹತ್ತಿರ ಜಮೀನಿಲ್ಲ. ಹಾಗಂತ ಈ ಹೋರಾಟದಲ್ಲಿ ಭಾಗವಹಿಸಿದೆ ಇರಲು ಸಾಧ್ಯವಿಲ್ಲ. ನಾವೆಲ್ಲರೂ ತಿನ್ನುವ ಅನ್ನದ ಋಣ ತೀರಿಸಲು ಈ ಹೋರಾಟದಲ್ಲಿ ಭಾಗವಹಿಸಬೇಕು’ ಎನ್ನುತ್ತಾರೆ ಸಿಮರ್ ಬಲ್ ಸಿಂಗ್.

ಇದನ್ನೂ ಓದಿ: ಎಂಎಸ್‌ಪಿ ಕೊಡಲು ಸಾಧ್ಯವಿಲ್ಲ ಎಂಬ ಮಿಥ್ಯೆಯನ್ನು ಒಡೆಯುವ ಸಮಯವಿದು: ಯೋಗೇಂದ್ರ ಯಾದವ್

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ರಾಜ್ಯದಲ್ಲಿ ಟ್ರ್ಯಾಕ್ಟರ್‌ ಪರೇಡ್‌: ಬೆಳಗಾವಿ ರೈತರಿಗೆ ಆರ್‌ಟಿಒ, ಪೊಲೀಸರಿಂದ ವಾಹನ ಜಪ್ತಿ ಬೆದರಿಕೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...