‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ
ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪ್ರಸನ್ನ ಬಿ ವರಾಲೆ ಅವರ ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್‌ಗೆ ಸರ್ಕಾರದಿಂದ ವಾಂಗ್‌ಚುಕ್ ಹೇಳಿಕೆಗಳ ನಿಜವಾದ ಪ್ರತಿಗಳನ್ನು ಬಯಸುವುದಾಗಿ ತಿಳಿಸಿತು. ಏಕೆಂದರೆ, ವಾಂಗ್‌ಚುಕ್ ಅವರ ಪತ್ನಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ … Continue reading ‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ
Copy and paste this URL into your WordPress site to embed
Copy and paste this code into your site to embed