‘ನೊಂದವರೊಂದಿಗೆ ನಾವು ನೀವು’–ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಇಂದು ಚಾಲನೆ

ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಅತ್ಯಾಚಾರ, ಹತ್ಯೆ ಪ್ರಕರಣಗಳಲ್ಲಿ ನೊಂದ ಕುಟುಂಬಗಳ ನೋವು ಆಲಿಸಿ, ಅವರಿಗೆ ಬೆಂಬಲ ಸೂಚಿಸಲು ಮತ್ತು ಪ್ರಕರಣಗಳ ತನಿಖೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ‘ನೊಂದವರೊಂದಿಗೆ ನಾವು –ನೀವು’ ಎಂಬ ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಇಂದು (ಸೆ.16) ಬೆಂಗಳೂರಿನಲ್ಲಿ ಚಾಲನೆ ದೊರೆಯಲಿದೆ. ‘ಕೊಂದವರು ಯಾರು?- Who Killed the Women in Dharmasthala?’ ಎಂಬ ಶೀರ್ಷಿಕೆಯಲ್ಲಿ ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಇಡೀ ದಿನ ಕಾರ್ಯಕ್ರಮ ನಡೆಯಲಿದ್ದು, ಧರ್ಮಸ್ಥಳ ಮತ್ತು ಸುತ್ತಮುತ್ತಲಿನ … Continue reading ‘ನೊಂದವರೊಂದಿಗೆ ನಾವು ನೀವು’–ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಇಂದು ಚಾಲನೆ