’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ ‘ಬಂಗಾಳಿ ಮುಸ್ಲಿಮರ’ನ್ನು ಭಾರತದಿಂದ ಹೊರಹಾಕುವುದು ‘ಮಾನವೀಯವಾಗಿ ಸಾಧ್ಯವಿಲ್ಲ’. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ 70 ಲಕ್ಷ ಬಂಗಾಳಿ ಮುಸ್ಲಿಮರನ್ನು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಎಂದು ಸಿಎಂ ಶರ್ಮಾ, ಅವರ ಸರ್ಕಾರ ಮತ್ತು ಹಿಂದುತ್ವ ಸಂಘಟನೆಗಳು ಹೇಳುತ್ತಿವೆ. ಅವರನ್ನು ಒಂದು ರೀತಿ ಅವಹೇಳನಕಾರಿಯಾಗಿ ‘ಮಿಯಾ ಮುಸ್ಲಿಮರು’ ಎಂಬ ಪದ ಬಳಸಿ ಕರೆಯಲಾಗುತ್ತಿದೆ. ಶುಕ್ರವಾರ (ಮಾ.13) ಅಸ್ಸಾಂ ರಾಜಧಾನಿ … Continue reading ’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ