ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ಮೂರು ಹಳ್ಳಿಗಳನ್ನು ಕೈಬಿಡಬೇಕು ಮತ್ತು ಪ್ರಸ್ತುತ ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬೇಡಿ ಎಂದು ರೈತರು ಪ್ರಮುಖವಾಗಿ ಎರಡು ವಿನಂತಿಗಳನ್ನು ಮಾಡಿಕೊಂಡಿದ್ದರು, ಈ ಬೇಡಿಕೆಗಳನ್ನು ನಾವು ಈಡೇರಿಸಿದ್ದು, ರೈತರು ಹೋರಾಟವನ್ನು ಕೈಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ. ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರವನ್ನು ನೀಡಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಎರಡು ಬೇಡಿಕೆ ಈಡೇರಿಸಿದ್ದೇವೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಸರ್ಕಾರ ಬಹಳ ಮುಂದೆ ಹೋಗಿ ಇಷ್ಟೆಲ್ಲ ಕೆಲಸ ಮಾಡಿದೆ. ದಯವಿಟ್ಟು … Continue reading ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ