‘ಇಂದು ಸಿಎಂ ಭೇಟಿಯಾದವರಿಗೂ ನಮಗೂ ಸಂಬಂಧವಿಲ್ಲ’: ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಭೂಮಿ ಕೊಡುತ್ತೇವೆ ಎಂದು ಪತ್ರ ಕೊಟ್ಟವರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಶನಿವಾರ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಮಿತಿ, “ಹದಿಮೂರು ಹಳ್ಳಿಗಳ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂ ಸ್ವಾದೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂಬ 1194 ದಿನಗಳ ಬೇಡಿಕೆಗೆ ಸಮಿತಿಯು ಬದ್ಧವಾಗಿದೆ. ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯೇ ಹೆಚ್ಚಿನ ಪರಿಹಾರದ ಹಣಕ್ಕೆ ಬೇಡಿಕೆ ಇಟ್ಟಿದೆ … Continue reading ‘ಇಂದು ಸಿಎಂ ಭೇಟಿಯಾದವರಿಗೂ ನಮಗೂ ಸಂಬಂಧವಿಲ್ಲ’: ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ