‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿದ ಸಂದರ್ಭದಲ್ಲಿ ಅವರು ಮಾತನಾಡಿದರು.  ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಸಿಎಲ್ … Continue reading ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ