ಒಳಮೀಸಲಾತಿಗೆ ನಮ್ಮ ಬೆಂಬಲವಿದೆ, ವರದಿ ಪರಿಷ್ಕರಿಸಿ ಕೂಡಲೇ ಜಾರಿಗೊಳಿಸಿ: ಜ್ಞಾನಪ್ರಕಾಶ ಸ್ವಾಮೀಜಿ

“ನಾವು ಯಾರ ವಿರುದ್ಧವೂ ಇಲ್ಲ. ಒಳಮೀಸಲಾತಿ ವಿಚಾರದಲ್ಲಿ ಹೊಲೆಯ ಸಮುದಾಯ ತಕರಾರು ತೆಗೆಯುತ್ತಿದೆ ಎಂದು ಹೊರರಾಜ್ಯಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಒಳಮೀಸಲಾತಿಗೆ ನಮ್ಮ ಬೆಂಬಲವಿದ್ದು,  ವರದಿ ಪರಿಷ್ಕರಣೆ ಮಾಡಿ ಜಾರಿ ಮಾಡಬೇಕು” ಎಂದು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಳಮೀಸಲಾತಿ ಏಕಸದಸ್ಯ ಆಯೋಗದ ವರದಿ ತಿರಸ್ಕಾರಕ್ಕೆ ಆಗ್ರಹಿಸಿ ಸೋಮವಾರ (ಆ.18) ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಸಿ, ಎಸ್‌ಟಿ ನೌಕರರ … Continue reading ಒಳಮೀಸಲಾತಿಗೆ ನಮ್ಮ ಬೆಂಬಲವಿದೆ, ವರದಿ ಪರಿಷ್ಕರಿಸಿ ಕೂಡಲೇ ಜಾರಿಗೊಳಿಸಿ: ಜ್ಞಾನಪ್ರಕಾಶ ಸ್ವಾಮೀಜಿ