‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ

ತಮಿಳುನಾಡಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುಂದಾಗಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮಲ್ಲಿ ‘ಪಿತೂರಿ’ಯ ಶಂಕೆ ವ್ಯಕ್ತಪಡಿಸಿರುವ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನವೆಂಬರ್ 2ರಂದು ಚೆನ್ನೈನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ. ತಮಿಳುನಾಡು ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಮುಂದಿನ ಹಂತದ ಎಸ್‌ಐಆರ್ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ಘೋಷಿಸಿದೆ. ಈ ಬೆನ್ನಲ್ಲೇ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿ ಜಾತ್ಯತೀತ … Continue reading ‘ನಮಗೆ ಪಿತೂರಿಯ ಶಂಕೆಯಿದೆ’: ತಮಿಳುನಾಡು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ಕರೆದ ಡಿಎಂಕೆ ಮೈತ್ರಿಕೂಟ