“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ. “ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಅಮೃತಸರ … Continue reading “ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು