‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ನಾಯಕರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಅವರು ವಿಫಲರಾಗಿದ್ದಾರೆ ಎಂದು ಸೋಮವಾರ (ಆ.18) ಹೇಳಿದರು. ಇಂಡಿಯಾ ಒಕ್ಕೂಟದ ಸಭೆ ಬಳಿಕ ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಸೇರಿದಂತೆ ಎಂಟು ಪ್ರಮುಖ ವಿರೋಧ ಪಕ್ಷಗಳ … Continue reading ‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ