ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ ಹೇಳಿಕೆ ನೀಡಿದೆ. ಇರಾನ್‌ನ ಅಧಿಕೃತ ಸುದ್ದಿ ಸಂಸ್ಥೆಯಾದ Sepah News ನಲ್ಲಿ ಐಆರ್‌ಜಿಸಿ ಈ ಹೇಳಿಕೆಯನ್ನು ಪ್ರಕಟಿಸಿದೆ. ನೆತನ್ಯಾಹು ಅವರನ್ನು ‘ಮಕ್ಕಳ ಹಂತಕ’ ಎಂದು ಕರೆದಿರುವ ಐಆರ್‌ಜಿಸಿ “ಒಂದು ವೇಳೆ ಆತ ಇನ್ನೂ ಬದುಕಿದ್ದರೆ, ನಾವು ಆತನನ್ನು ಪೂರ್ಣ ಶಕ್ತಿಯೊಂದಿಗೆ ಹುಡುಕಿ ಹತ್ಯೆ ಮಾಡುತ್ತೇವೆ” ಎಂದು … Continue reading “ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed