ಮುಖ್ಯವಾಹಿನಿಗೆ ಬಂದ ನಕ್ಸಲರ ಬೇಡಿಕೆ ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಮುಖ್ಯವಾಹಿನಿಗೆ ಬಂದ ನಕ್ಸಲರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಸಶ್ತ್ರಾಸ್ತ್ರ ತ್ಯಜಿಸಿ ಇಂದು (ಜ.8) ಬಂದ 6 ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು. ಅನ್ಯಾಯ,ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ.ಆದರೆ ಹೋರಾಟ ಶಾಂತಿಯುತ ಮತ್ತು ನ್ಯಾಯಯುತವಾಗರಿಬೇಕು ಎಂದು ಸಿಎಂ ಹೇಳಿದರು. ನಕ್ಸಲಿಸಂ,ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ,ಪ್ರಜಾಪ್ರಭತ್ವ … Continue reading ಮುಖ್ಯವಾಹಿನಿಗೆ ಬಂದ ನಕ್ಸಲರ ಬೇಡಿಕೆ ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ