ಶಿಕ್ಷಣ ನಿಧಿ ತಡೆಹಿಡಿದ ಕೇಂದ್ರದ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಲಿದ್ದೇವೆ: ಸಿಎಂ ಸ್ಟಾಲಿನ್

ತ್ರಿಭಾಷಾ ನೀತಿಯನ್ನು ಜಾರಿಗೆ ತರಲು ನಿರಾಕರಿಸಿದ ಕಾರಣ ಸಮಗ್ರ ಶಿಕ್ಷಾ ಯೋಜನೆಯಡಿ ಕೇಂದ್ರ ಸರ್ಕಾರವು 2,152 ಕೋಟಿ ರೂ.ಗಳ ಹಣವನ್ನು ತಡೆಹಿಡಿದಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ತಲುಪಬೇಕಾದ ಹಣವನ್ನು ಕೇಂದ್ರ ಸರ್ಕಾರವು ಕ್ಷುಲ್ಲಕ ರಾಜಕೀಯದಿಂದಾಗಿ ತಡೆಹಿಡಿಯುತ್ತಿದೆ” ಎಂದು ಸ್ಟಾಲಿನ್ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಶಿಕ್ಷಣ ನಿಧಿ ತಡೆಹಿಡಿದ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸರ್ಕಾರವು … Continue reading ಶಿಕ್ಷಣ ನಿಧಿ ತಡೆಹಿಡಿದ ಕೇಂದ್ರದ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಲಿದ್ದೇವೆ: ಸಿಎಂ ಸ್ಟಾಲಿನ್