ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಯೂಸುಫ್ ಕನ್ನಿ ಹೇಳಿದರು. ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವಿಜಯಪುರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ (ಜೂ.13) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಸ್‌ಐಆರ್‌ನ ಲೋಪದೋಷಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗಕ್ಕೆ ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ವಿಚಾರವಾಗಿ ಆಯೋಗ ಬಹಿರಂಗ ಚರ್ಚೆಗೆ … Continue reading ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ