“ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ”: ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ನಾವು ಬಿಜೆಪಿ-ಆರ್‌ಎಸ್‌ಎಸ್‌ನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಬೆಳಗಾವಿಯಲ್ಲಿ ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ … Continue reading “ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ”: ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ