ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಭಾರತ ಸಂವಿಧಾನದ ವಿರೋಧಿ, ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರ ‘ಭಾರತ ವಿಕಾಸ ಸಂಘಂ’ ಆಯೋಜಿಸುವ 9 ದಿನಗಳ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. 2016ರಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗೋಂವಿದಾಚಾರ್ಯ ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಹೇಳಿದ್ದರು. ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ … Continue reading ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!