ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ (ಏ.3) ದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮಾಲೋಚನಾ ಸಭೆಯೊಂದು ವಿಕೋಪಕ್ಕೆ ತಿರುಗಿದ್ದು, ಟ್ರಾನ್ಸ್‌ಜೆಂಡರ್ ಸಮುದಾಯದ ಒಳಗಡೆಯೇ ಜಾತಿ ತಾರತಮ್ಯ ಎಷ್ಟು ಆಳವಾಗಿ ಬೇರೂರಿದೆ ಎಂಬುವುದು ಬಯಲಾಗಿದೆ. ದಲಿತ ಮತ್ತು ಟ್ರಾನ್ಸ್‌ಜೆಂಡರ್ ಹಕ್ಕುಗಳ ಹಿರಿಯ ಹೋರಾಟಗಾರ್ತಿ ಗ್ರೇಸ್ ಬಾನು ಅವರು ಏಪ್ರಿಲ್ 3ರಂದು ದೆಹಲಿಯ ‘ದಿ ಲಲಿತ್’ ಹೋಟೆಲ್‌ನಲ್ಲಿ … Continue reading “ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ
Copy and paste this URL into your WordPress site to embed
Copy and paste this code into your site to embed