ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ಮುಂಬರುವ 2026ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರದಬ್ಬುತ್ತೇವೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ದ್ವೇಷದ ಹೇಳಿಕೆ ನೀಡಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಅವರು ಸುವೇಂದು ಅಧಿಕಾರಿ ಅವರ ಹೇಳಿಕೆಯನ್ನು ಖಂಡಿಸಿದ್ದು, “ಇದು ‘ದ್ವೇಷ ಭಾಷಣ’. ಸಾಂವಿಧಾನಿಕ ಹುದ್ದೆಯಲ್ಲಿರುವವರು ಇಂತಹ ಹೇಳಿಕೆಗಳನ್ನು ನೀಡುವುದು ಕ್ರಿಮಿನಲ್ ಅಪರಾಧ” ಎಂದಿದ್ದಾರೆ. ಫೆಬ್ರವರಿ 17 ರಿಂದ ಬಜೆಟ್ ಅಧಿವೇಶನದ … Continue reading ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ