‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸುವ ಇಚ್ಛೆಯನ್ನು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಯುದ್ಧ ಕೊನೆಗೊಳಿಸಲು ಕರೆ  “ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ” ಎಂದು ಅರಘ್ಚಿ ಹೇಳಿರುವುದಾಗಿ ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ಅಂತರರಾಷ್ಟ್ರೀಯ ಅರೇಬಿಕ್ ಭಾಷೆಯ ದೂರದರ್ಶನ ಸುದ್ದಿ … Continue reading ‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ