ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಮತದಾರರ ಪಟ್ಟಿಯಿಂದ ಹೊರಬಿದ್ದವರನ್ನು ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳಿಂದಲೂ ವಂಚಿತಗೊಳಿಸುವ ಕ್ರಮಗಳು ಸರ್ಕಾರದ ಆದೇಶದಲ್ಲಿವೆ ಎಂದು ವರದಿಯಾಗಿದೆ. ಎಸ್‌ಐಆರ್‌ನಿಂದ ಎದುರಾಗಬಹುದು ಎಂದು ಹಲವರು ಈ ಹಿಂದೆ ವ್ಯಕ್ತಪಡಿಸಿದ್ದ ಅತ್ಯಂತ ಕೆಟ್ಟ ಆತಂಕಗಳು ಮೂಲಕ ಈಗ ನಿಜವಾಗಿವೆ. ನ್ಯಾಯಮೂರ್ತಿಗಳಾದ ಬಿ.ವಿ. … Continue reading ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ