“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ ಲಹಿರಿ ಗುರುವಾರ (ಜ.1) ತಿಳಿಸಿದ್ದಾರೆ. 2025ರ ಡಿಸೆಂಬರ್‌ನಲ್ಲಿ ಉಮರ್ ಖಾಲಿದ್ ಪೋಷಕರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಮ್ದಾನಿ ಪತ್ರ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. “ಪ್ರಿಯ ಉಮರ್, ಕಹಿಯ ಬಗ್ಗೆ ನಿಮ್ಮ ಮಾತುಗಳನ್ನು ನಾನು ಆಗಾಗ್ಗೆ ನೆನಪಿಸಿಕೊಳ್ಳುತ್ತೇನೆ. ಅದು ಒಬ್ಬರ ಆತ್ಮವನ್ನು ಆವರಿಸದಂತೆ … Continue reading “ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ