‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

ಪಾಕಿಸ್ತಾನದಿಂದ ಬಲೂಚಿಸ್ತಾನ ಪ್ರತ್ಯೇಕಗೊಂಡು ಸ್ವತಂತ್ರ ರಾಷ್ಟ್ರವಾಗಬೇಕೆಂದು ಬಂಡೆದ್ದಿರುವ ‘ಬಲೂಚಿಸ್ತಾನ್ ಲಿಬರೇಷನ್ ಆರ್ಮಿ’, ಬಲೂಚಿಸ್ತಾನ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. “ನಾವು ಪಾಕಿಸ್ತಾನದ ಭಾಗವಲ್ಲ , ನಮ್ಮದು ಸ್ವತಂತ್ರ ರಾಷ್ಟ್ರ ಎಂದು ಸಂಘಟನೆಯ ನಾಯಕ ಮೀರ್ ಯಾರ್ ಬಲೂಚ್ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೇ 14ರಂದು ಸರಣಿ ಪೋಸ್ಟ್‌ಗಳನ್ನು ಹಾಕಿರುವ ಮೀರ್ ಯಾರ್” ಪಾಕಿಸ್ತಾನ ಸೈನ್ಯ ಬಲೂಚ್ ನೆಲವನ್ನು ತೊರೆದಾಗ ಬಲೂಚಿಸ್ತಾನದ ಸ್ವಾತಂತ್ರ್ಯದ ದಿನಾಂಕವನ್ನು ಘೋಷಿಸಲಾಗುತ್ತದೆಯೇ? ಎಂದು ಒಬ್ಬರು ಖ್ಯಾತ ಪತ್ರಕರ್ತರು ಕೇಳಿದರು. ಅದಕ್ಕೆ ನಾನು “ಬ್ರಿಟಿಷರು ಬಲೂಚಿಸ್ತಾನ್ … Continue reading ‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು