‘TCS ಮೇಲೆ ಒತ್ತಡ ಹೇರಲಾಗಿತ್ತೇ?’ : ಆನ್‌ಲೈನ್ ಫಾರಂ-6ರ ಬದಲಾವಣೆಗಳ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಹೊಸ ಮತದಾರರ ನೋಂದಣಿಗೆ ಬಳಸಲಾಗುವ ಆನ್‌ಲೈನ್ ಫಾರಂ ನಂಬರ್-6ರಲ್ಲಿ ಮಾಡಲಾದ ವಿವಾದಾತ್ಮಕ ಬದಲಾವಣೆಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ (ಅ.1) ಭಾರತೀಯ ಚುನಾವಣಾ ಆಯೋಗದಿಂದ ಉತ್ತರವನ್ನು ಕೇಳಿದ್ದಾರೆ. ಈ ಮಾರ್ಪಾಡನ್ನು ಜಾರಿಗೆ ತರಲು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಸಂಸ್ಥೆಗೆ ಯಾರು ಆದೇಶ ನೀಡಿದ್ದಾರೆ ಮತ್ತು ಕಂಪನಿಯ ಒಳಗಡೆ ಇದಕ್ಕೆ ಯಾರು ಅನುಮೋದನೆ ನೀಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಬದಲಾವಣೆಗಳನ್ನು ಮಾಡಲು ಟಿಸಿಎಸ್ ಮೇಲೆ ಒತ್ತಡ ಹೇರಲಾಗಿತ್ತೇ ಎಂದೂ ರಾಹುಲ್ … Continue reading ‘TCS ಮೇಲೆ ಒತ್ತಡ ಹೇರಲಾಗಿತ್ತೇ?’ : ಆನ್‌ಲೈನ್ ಫಾರಂ-6ರ ಬದಲಾವಣೆಗಳ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ