ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ
ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್ ನೀಡಿತ್ತು. ಇರಾನ್‌ನ ಅರೆ-ಸರ್ಕಾರಿ ಸುದ್ಧಿ ಸಂಸ್ಥೆ ‘ಫಾರ್ಸ್’ ಪ್ರಕಾರ, ಇರಾನ್ ಈ ಪ್ರಸ್ತಾವನೆಯನ್ನು ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಬೇಡಿಕೆಗಳು “ಅಂಗೀಕಾರಾರ್ಹವಲ್ಲ” ಮತ್ತು ಸಂಧಾನಕ್ಕಾಗಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕುವೈತ್‌ನ ಬುಬಿಯಾನ್ ದ್ವೀಪದಲ್ಲಿರುವ … Continue reading ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ
Copy and paste this URL into your WordPress site to embed
Copy and paste this code into your site to embed