ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್ ರೆಜಾ ಸೊಲೈಮಾನಿ ಅವರನ್ನೂ ದಾಳಿಯಲ್ಲಿ ಗುರಿಯಾಗಿಸಲಾಗಿತ್ತು ಮತ್ತು ಅವರನ್ನು ತೆಗೆದುಹಾಕಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇರಾನ್‌ನಾದ್ಯಂತ ನಿನ್ನೆ ರಾತ್ರಿ ಇಸ್ರೇಲಿ ಸೇನೆ ನಡೆಸಿದ ದಾಳಿಯಲ್ಲಿ ಲಾರಿಜಾನಿ ಗುರಿಯಾಗಿದ್ದಾರೆ ಎಂದು ಅಧಿಕಾರಿಗಳು ರಾಯಿಟರ್ಸ್‌ಗೆ ತಿಳಿಸಿರುವುದಾಗಿ ವರದಿಗಳಾಗಿವೆ. ಅವರ ಸಾವು ದೃಢಪಟ್ಟರೆ, ಫೆಬ್ರವರಿ 28 ರಂದು ಇಸ್ರೇಲ್ … Continue reading ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್