ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ ಇರಾನ್‌ನ ಐತಿಹಾಸಿಕ ಅಪನಂಬಿಕೆ “ಎಲ್ಲಾ ರೀತಿಯ ಬದ್ಧತೆಗಳ ಪುನರಾವರ್ತಿತ ಉಲ್ಲಂಘನೆಯಿಂದ ಹುಟ್ಟಿಕೊಂಡಿದೆ, ಇದು ಮತ್ತೊಮ್ಮೆ ವಿಷಾದನೀಯವಾಗಿ ಪುನರಾವರ್ತನೆಯಾಗಿದೆ” ಎಂದು ಹೇಳಿದ್ದಾರೆ.  ಇದಲ್ಲದೆ, 10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಇಲ್ಲಿಯವರೆಗೆ ಉಲ್ಲಂಘಿಸಲಾಗಿದೆ, ಎಂದಿರುವ ಅವರು ಲೆಬನಾನ್‌ನಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿದ ಮೊದಲ … Continue reading ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ