ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ ವರದಿಯು ಎಚ್ಚರಿಕೆ ನೀಡಿದೆ. “ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಸಂಘರ್ಷ : ಏಷ್ಯಾ ಮತ್ತು ಪೆಸಿಫಿಕ್‌ನಾದ್ಯಂತ ಮಾನವ ಅಭಿವೃದ್ಧಿ ಮೇಲಿನ ಪರಿಣಾಮಗಳು” ಎಂಬ ಶೀರ್ಷಿಕೆಯ ವರದಿಯು, ಈ ಸಂಘರ್ಷವು ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶದಾದ್ಯಂತ ಮಾನವ ಅಭಿವೃದ್ಧಿಯ ಒತ್ತಡಗಳನ್ನು ಹೆಚ್ಚಿಸುತ್ತಿದೆ ಎಂದು ಉಲ್ಲೇಖಿಸಿದೆ. ಇಂಧನ ಬೆಲೆ … Continue reading ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ