ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು ‘ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್’ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಬ್ಲಾಕ್ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಬುಡಕಟ್ಟು ಗುಂಪುಗಳನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯತ್ನಗಳು ವಿಫಲವಾದವು. ಅಧಿಕಾರಿಗಳ ಪ್ರಕಾರ, 79 ಬುಡಕಟ್ಟು ನಿವಾಸಿಗಳು ಮಾಝಿ ಸರ್ಕಾರ್ ಅನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿಕೊಳ್ಳುವ ಹೊರಗಿನವರಿಂದ ಪ್ರಭಾವಿತರಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಲ್ಲ. ಗ್ರಾಮಸ್ಥರು … Continue reading ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು