ಬಾಂಗ್ಲಾದೇಶಿಯರೆಂದು ಪಶ್ಚಿಮ ಬಂಗಾಳದ 100 ವಲಸೆ ಕಾರ್ಮಿಕರನ್ನು ಬಂಧಿಸಿದ ಒಡಿಶಾ ಸರ್ಕಾರ: ಆರೋಪ

ಒಡಿಶಾದಲ್ಲಿ ತಮ್ಮ ರಾಜ್ಯದ ಸುಮಾರು 100 ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂದು ಬಂಧಿಸಿ, ಬಂಧನ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಆರೋಪಿಸಿರುವುದಾಗಿ indianexpress.com ಸೋಮವಾರ (ಜೂ.30) ವರದಿ ಮಾಡಿದೆ. ಮೇ ತಿಂಗಳಲ್ಲಿ ಒಡಿಶಾದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ವಾಸಿಸುತ್ತಿರುವ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ನಡುವೆ ಅನೇಕ ಭಾರತೀಯ ನಾಗರಿಕರನ್ನು ಅಕ್ರಮ ವಲಸಿಗರು ಎಂದು ಬಾಂಗ್ಲಾ ಗಡಿಯಾಚೆಗೆ ಬಲವಂತವಾಗಿ ತಳ್ಳಿದ ಆರೋಪಗಳು ಕೇಳಿ ಬಂದಿವೆ. ವಲಸೆ ಕಾರ್ಮಿಕರ … Continue reading ಬಾಂಗ್ಲಾದೇಶಿಯರೆಂದು ಪಶ್ಚಿಮ ಬಂಗಾಳದ 100 ವಲಸೆ ಕಾರ್ಮಿಕರನ್ನು ಬಂಧಿಸಿದ ಒಡಿಶಾ ಸರ್ಕಾರ: ಆರೋಪ