“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ಪಶ್ಚಿಮ ಬಂಗಾಳದ ಈ 74 ವರ್ಷಗಳ ಚುನಾವಣಾ ಇತಿಹಾಸದಲ್ಲೇ, ನನ್ನ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ಮುಸ್ಲಿಮನ ಮತ ಪಡೆಯದ ಮೊದಲ ಶಾಸಕ ಬಹುಶಃ ನಾನೇ ಇರಬಹುದು. ಹಾಗಾಗಿ, ನನಗೆ ಮತ ಹಾಕಿದವರಿಗೆ ಮಾತ್ರ ನನ್ನ ಮೇಲೆ ಹಕ್ಕಿರುತ್ತದೆ. ನಮಗೆ ಮತ ಹಾಕದವರ ಬಳಿ … Continue reading “ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ