ಪಶ್ಚಿಮ ಬಂಗಾಳ| ಎಸ್‌ಐಆರ್ ಕೆಲಸದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ಬಿಎಲ್‌ಒ

ನವೆಂಬರ್ 16 ರಂದು ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯೊಬ್ಬರು ಎಸ್‌ಐಆರ್‌ ಕೆಲಸದ ಒತ್ತಡ ತಾಳರಾದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ, ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಸಮಯದಲ್ಲಿ ಬೂತ್ ಮಟ್ಟದ ಮಹಿಳಾ ಅಧಿಕಾರಿ (ಬಿಎಲ್‌ಒ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿಯ ಮಾಲ್ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ಮಹಿಳಾ ಬಿಎಲ್‌ಒ ಅವರ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. … Continue reading ಪಶ್ಚಿಮ ಬಂಗಾಳ| ಎಸ್‌ಐಆರ್ ಕೆಲಸದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ಬಿಎಲ್‌ಒ