ಪಶ್ಚಿಮ ಬಂಗಾಳ ಎಸ್‌ಐಆರ್; ಮತದಾರರ ಹೆಸರು ಡಿಲೀಟ್- ಮರು ನೋಂದಣಿ ಕುರಿತು ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ
ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರನ್ನು ಹೊರಗಿಟ್ಟಿರುವುದನ್ನು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಪ್ರಶ್ನಿಸಿದ್ದು, ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ಮರು-ನೋಂದಣಿ ಮಾಡುವಲ್ಲಿ ಉಂಟಾಗುವ ಆರ್ಥಿಕ ವೆಚ್ಚ ಮತ್ತು ಹೊಣೆಗಾರಿಕೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 3 ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಚಿದಂಬರಂ, “ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಪಟ್ಟಿಯಿಂದ ಬಿಟ್ಟುಹೋಗಿರುವ ಮತದಾರರು ‘ಫಾರ್ಮ್ 6’ ಸಲ್ಲಿಸುವ … Continue reading ಪಶ್ಚಿಮ ಬಂಗಾಳ ಎಸ್‌ಐಆರ್; ಮತದಾರರ ಹೆಸರು ಡಿಲೀಟ್- ಮರು ನೋಂದಣಿ ಕುರಿತು ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed