ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ ಬಜೆಟ್’ ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ ‘ದಿಕ್ಕು ತೋಚದ’ ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಸೋಲಿನ’ ಭಯದಿಂದ ಬಿಜೆಪಿ ಬಜೆಟ್‌ನಲ್ಲಿ ‘ಸುಳ್ಳುಗಳ ಕಸ’ವನ್ನು ಸೇರಿಸಿದೆ ಎಂದು ಮಮತಾ ಹೇಳಿದರು. “ಬಜೆಟ್ ಮಹಿಳಾ ವಿರೋಧಿ, ರೈತ ವಿರೋಧಿ, ಶಿಕ್ಷಣ ವಿರೋಧಿ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವಿರುದ್ಧವಾಗಿದೆ. ಇದರಲ್ಲಿ ಬಂಗಾಳಕ್ಕೆ ಏನೂ ಇಲ್ಲ. ಅವರು … Continue reading ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ