ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ ಮತ್ತು ಸಿಲಿಗುರಿಯಿಂದ ಕೂಚ್ ಬೆಹಾರ್, ದಿನಜ್‌ಪುರದವರೆಗೆ ಹಲವಾರು ಜಾನುವಾರು ಮಾರುಕಟ್ಟೆಗಳಲ್ಲಿ ಕಡಿಮೆ ಚಟುವಟಿಕೆ ಇತ್ತು. ಇದರಿಂದ ರೈತರು ತಮ್ಮ ಜೀವನೋಪಾಯದ ಬಗ್ಗೆ ಚಿಂತಿತರಾಗಿದ್ದಾರೆ. ಬುಧವಾರ ಮಾರುಕಟ್ಟೆಗಳಿಗೆ ಆಗಮಿಸಿದ ಅನೇಕ ಜಾನುವಾರು ರೈತರು ಯಾವುದೇ ಜಾನುವಾರು ಮಾರಾಟ ಮಾಡದೆ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ. … Continue reading ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ