ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ಸರ್ಕಾರ ಒದಗಿಸಿದ ಭದ್ರತಾ ರಕ್ಷಣೆಗಾಗಿ ನಾಯಕರ ಆಯ್ಕೆಯಲ್ಲಿ ಪಕ್ಷಪಾತದ ವಿಧಾನವನ್ನು ಆಯೋಗವು ಗುರುತಿಸಿದೆ. ಆಡಳಿತ ಪಕ್ಷದ ನಾಯಕರು ಅಸಮಾನವಾಗಿ ಹೆಚ್ಚಿನ ಭದ್ರತೆಯನ್ನು ಹೊಂದಿದ್ದಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ ಎಂದು ರಾ‍ಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. ಚುನಾವಣೆ ಘೋಷಣೆಯ ಮೊದಲು, … Continue reading ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ